ಕ್ಷೇತ್ರದ ಜನರ ಸೇವೆ ಮಾಡುವ ನಿಟ್ಟಿನಲ್ಲಿ ಸು. 40 ಕ್ಕಿಂತ ಹೆಚ್ಚಿನ ಬಡ ಜನರಿಗೆ ಸ್ವಂತ ಖರ್ಚಿನಿಂದ ಶಾಸ್ತ್ರಚಿಕಿತ್ಸೆ ಮಾಡಿಸಿದ ಕಣ್ಣಪ್ಪ…!!!

ಕೂಡ್ಲಿಗಿ ಕ್ಷೇತ್ರದ ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು ದಿ; 01-10-2024 ರಿಂದ 02-10-2024 ರವರೆಗೆ ವಿಜಯ ನಗರ ಜಿಲ್ಲೆಯ ಹೊಸಪೇಟೆ ನಗರದ ಅಶ್ವಿನಿ ಕಣ್ಣಿನ ಆಸ್ಪತ್ರೆಯಲ್ಲಿ ಕ್ಷೇತ್ರದ ಜನರ ಸೇವೆ ಮಾಡುವ ನಿಟ್ಟಿನಲ್ಲಿ ಸು. 40 ಕ್ಕಿಂತ ಹೆಚ್ಚಿನ…

ಗಾಂಧಿ ಜಯಂತಿ ಅರ್ಥಪೂರ್ಣವಾಗಲು.” ಜೀವನ್ ಸಂಗೀತ್ ಸಂಸ್ಥೆಯ ಅಧ್ಯಕ್ಷರು ಗೀತಾ ವೀರೇಶ್ ಹಾಗೂ ಸದಸ್ಯರಿಂದ ” ಸಂಡೂರಿನ ಸುತ್ತಮುತ್ತಲಿನ ಭಾಗಗಳಲ್ಲಿ ಸ್ವಚ್ಛತಾ ಕಾರ್ಯಕ್ರಮಗಳು ಮತ್ತು ಸಾಮಾಜಿಕ ಕೊಡುಗೆಗಳು…!!!

ಜಿವನ್ ಸಂಗೀತ್ ಸಂಸ್ಥೆಯ ಅಧ್ಯಕ್ಷರಾದ ಗೀತಾವೀರೇಶ್ ಹಾಗೂ ಸದಸ್ಯರು ಗಳಾದ ಶಿಲ್ಪಾಜೋಶಿ,ಸತೀಶ್ ಸೇಟ್ ಅವರು ಈ ತಂದೆ ಇಲ್ಲದ ಕೂಲಿ ಕಾರ್ಮಿಕರಾದ ರೇಣುಕಮ್ಮ ಹಾಗು ಪ್ರಥಮ ಪಿಯುಸಿ ಓದುತ್ತಿರುವ ಸಂಜನಾ ಎಂಬ ಹುಡುಗಿಗೆ ಪುಸ್ತಕ,ಪೆನ್ ಗಳನ್ನು ಹಾಗು ಮನೆಗೆ ದಿನಬಳಕೆ ರೇಶನ್…

ಕೂಡ್ಲಿಗಿ ತಾಲೂಕಿನ ಗುಂಡಿನಹೊಳೆ ಪ್ರದೇಶದಲ್ಲಿ ಕೃಷಿ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲು ಸರ್ಕಾರವು ಒಪ್ಪಿಗೆ…!!!

ಈ ದಿನದಂದು ಮಾನ್ಯ ಶಾಸಕರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರಿನಡಿ ಕೂಡ್ಲಿಗಿ ತಾಲೂಕಿನ ಗುಂಡಿನಹೊಳೆ ಕೃಷಿ ಬೀಜೋತ್ಪದನಾ ಕೇಂದ್ರದಲ್ಲಿ ಕೃಷಿ ವಿಜ್ಞಾನ ಕೇಂದ್ರ ಆರಂಭಿಸುವ ಕುರಿತು ಪತ್ರಿಕಾಗೋಷ್ಠಿಯನ್ನು ಕರೆದರು. ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾನುಸಾರ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ…

ದೇಶ ಅಭಿವೃದ್ಧಿ ಹೊಂದಲು ಸ್ವಚ್ಚತೆಯಿಂದ ಮಾತ್ರ ಸಾಧ್ಯ: ಸಚಿವ ಪ್ರಹ್ಲಾದ್ ಜೋಶಿ…!!!

ದೇಶ ಅಭಿವೃದ್ಧಿ ಹೊಂದಲು ಸ್ವಚ್ಚತೆಯಿಂದ ಮಾತ್ರ ಸಾಧ್ಯ: ಸಚಿವ ಪ್ರಹ್ಲಾದ್ ಜೋಶಿ ಬೆಂಗಳೂರು : ಗಾಂಧೀಜಿಯವರು ಸ್ವಚ್ಚತೆಗೆ ಮೊದಲ ಆದ್ಯತೆ ನೀಡುತ್ತಿದ್ದರು, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಶುದ್ದವಾಗಿಹಿರಿಸಿದ್ದಲ್ಲಿ ಅನೇಕ ರೋಗಗಳಿಂದ ದೂರವಿರಬಹುದು, ಸ್ವಚ್ಚತೆಯಿಂದ ಆರೋಗ್ಯ ಲಭಿಸುತ್ತದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು,…

ಜೆ.ಎನ್.ಕೋಟೆಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆ ಶಿಬಿರ…!!!

ಜೆ.ಎನ್.ಕೋಟೆಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆ ಶಿಬಿರ ಚಿತ್ರದುರ್ಗ ತಾಲೂಕಿನ ಜೆ.ಎನ್.ಕೋಟೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಗುರುವಾರ ಬೃಹತ್ ಉಚಿತ ನೇತ್ರ ತಪಾಸಣೆ ಶಸ್ತ್ರಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಪಂಚಾಯಿತಿ, ಜಿಲ್ಲಾ…

ಅರಣ್ಯ ಒತ್ತುವರಿ ತೆರುವುಗೊಳಿಸಲು ಅರಣ್ಯ ಇಲಾಖೆ ಕಠಿಣ ಕ್ರಮ ವಹಿಸಿದೆ: -ವನ್ಯಜೀವಿ ಮಂಡಳಿ ಸದಸ್ಯೆ ವೈಶಾಲಿ ಕುಲಕರ್ಣಿ…!!!

ಪ್ರಾಣಿ – ಮಾನವ ಸಂರ್ಘಷ ತಪ್ಪಿಸಲು ಸರ್ಕಾರ ಸೂಕ್ತ ಕ್ರಮಕೈಗೊಂಡಿದೆ; ಅರಣ್ಯ ಒತ್ತುವರಿ ತೆರುವುಗೊಳಿಸಲು ಅರಣ್ಯ ಇಲಾಖೆ ಕಠಿಣ ಕ್ರಮ ವಹಿಸಿದೆ: -ವನ್ಯಜೀವಿ ಮಂಡಳಿ ಸದಸ್ಯೆ ವೈಶಾಲಿ ಕುಲಕರ್ಣಿ ಧಾರವಾಡ : ಅರಣ್ಯ ನಾಶದಿಂದ ಉಂಟಾಗುತ್ತಿರುವ ಪ್ರಾಣಿ ಮತ್ತು ಮಾನವ ಸಂರ್ಘಷವನ್ನು…

ಜಿಲ್ಲಾಡಳಿತದಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆ: ಎಡಿಸಿ ಮಹಮ್ಮದ್ ಝುಬೇರ್…!!!

ಅ.17 ರಂದು ಜಿಲ್ಲಾಡಳಿತದಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆ: ಎಡಿಸಿ ಮಹಮ್ಮದ್ ಝುಬೇರ್ ಬಳ್ಳಾರಿ,:ಜಿಲ್ಲಾಡಳಿತ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.17ರಂದು ಜಿಲ್ಲಾಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಅಧ್ಯಕ್ಷ ತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ…

ನಮ್ಮದಲ್ಲದ ಜಾತಿ ಪ್ರಮಾಣ ಪತ್ರ ನೀಡುತ್ತಿರುವುದನ್ನು ನಿಲ್ಲಿಸಲು ತಾಲೂಕು ದಂಡಾಧಿಕಾರಿಗಳಿಗೆ ಮನವಿ…!!!

ಕೂಡ್ಲಿಗಿ ವರದಿ ಕೂಡ್ಲಿಗಿ ತಾಲೂಕು ವೀರಶೈವ ಜಂಗಮ ಸಮಾಜ ವತಿಯಿಂದ ಈ ದಿನದಂದು ತಾಲೂಕು   ನಿಲ್ಲಿಸಿ ದಂಡಾಧಿಕಾರಿಗಳಿಗೆ ಮನವಿ ಪತ್ರವನ್ನು ನೀಡಲಾಯಿತು ನಮ್ಮದಲ್ಲದ ಜಾತಿ ಪ್ರಮಾಣ ಪತ್ರ ನೀಡುತ್ತಿರುವುದನ್ನು ನಿಲ್ಲಿಸಿ ವೀರಶೈವ ಜಂಗಮ ಜಾತಿ ಪ್ರಮಾಣ ಪತ್ರ ನೀಡುವ ಕುರಿತು.…

ಕೂಡ್ಲಿಗಿ:ಗಾಂಧೀಜಿ ಜಯಂತಿ_ಚಿತಾ ಭಸ್ಮ ಸ್ಮಾರಕಕ್ಕೆ ಗೌರವ ಸಮರ್ಪಿಸಿದ- ಶಾಸಕ ಎನ್.ಟಿ.ಶ್ರೀನಿವಾಸ್…!!!

ಕೂಡ್ಲಿಗಿ:ಗಾಂಧೀಜಿ ಜಯಂತಿ_ಚಿತಾ ಭಸ್ಮ ಸ್ಮಾರಕಕ್ಕೆ ಗೌರವ ಸಮರ್ಪಿಸಿದ- ಶಾಸಕ ಎನ್.ಟಿ.ಶ್ರೀನಿವಾಸ್-ವಿಜಯನಗರ ಜಿಲ್ಲೆ ಕೂಡ್ಲಿಗಿ: ಪಟ್ಟಣದ ಮಹಾತ್ಮ ಗಾಂಧೀಜಿ ಚಿತಾ ಭಸ್ಮ ರಾಷ್ಟ್ರೀಯ ಸ್ಮಾರಕದಲ್ಲಿ, ಅ2 ರಂದು ತಾಲೂಕಾಡಳಿತ ಹಾಗೂ ಗಾಂಧೀ ಸ್ಮಾರಕ ಸಮಿತಿ ಸಹಯೋಗದಲ್ಲಿ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ155ನೇ ಜನ್ಮ ದಿನ,…

ಕರ್ತವ್ಯದಲ್ಲಿ ಇರುವಾಗಲೇ ಹೃದಯಾಘಾತದಿಂದ ಪೊಲೀಸ್ ಕಾನ್ಸ್ಟೇಬಲ್ ಚಂದ್ರಶೇಖರ್ ನಿಧನ…!!!

ರಾಯಚೂರು ಬೀದರ್ ನಗರದ ನ್ಯೂಟನ್ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಚಂದ್ರಶೇಖರ್ (28) ಬುಧವಾರ ಕರ್ತವ್ಯದಲ್ಲಿ ಇರುವಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೃದಯಘಾತವಾದ ತಕ್ಷಣ ಅವರನ್ನು ಬೀಮ್ಸ್ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಲಾಯಿತು ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರಳೆದರು ಎಂದು ತಿಳಿದು ಬಂದಿದೆ.…