ಸಂಡೂರು ವಿಧಾನಸಭೆ ಉಪಚುನಾವಣೆ; ರಾಜಕೀಯ ಪಕ್ಷಗಳ ಮುಖಂಡರೊoದಿಗೆ ಡಿಸಿ ಸಭೆ…!!!

ಸಂಡೂರು ವಿಧಾನಸಭೆ ಉಪಚುನಾವಣೆ; ರಾಜಕೀಯ ಪಕ್ಷಗಳ ಮುಖಂಡರೊoದಿಗೆ ಡಿಸಿ ಸಭೆ ಪ್ರಚಾರ, ಇತರೆ ಕಾರ್ಯಗಳಿಗೆ ಅನುಮತಿ ಕಡ್ಡಾಯ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಬಳ್ಳಾರಿ:ಸಂಡೂರು ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಸಾರ್ವಜನಿಕ ಸಭೆ, ಸಮಾರಂಭ,…

ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ; ವಿಜೃಂಭಣೆಯಿoದ ಆಚರಿಸಲು ಸಕಲ-ಸಿದ್ಧತೆ ಕೈಗೊಳ್ಳುವಂತೆ ಎಡಿಸಿ ಮಹಮ್ಮದ್ ಝುಬೇರ್ ಸೂಚನೆ…!!!

ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ; ವಿಜೃಂಭಣೆಯಿoದ ಆಚರಿಸಲು ಸಕಲ-ಸಿದ್ಧತೆ ಕೈಗೊಳ್ಳುವಂತೆ ಎಡಿಸಿ ಮಹಮ್ಮದ್ ಝುಬೇರ್ ಸೂಚನೆ ಬಳ್ಳಾರಿ,:ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಾಂಸ್ಕೃತಿಕ ಸಂಭ್ರಮದೊoದಿಗೆ ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್ ಝಬೇರ್ ಅವರು…

ಸ್ನೇಹಿತರ ಬಳಗ ಕೂಡ್ಲಿಗಿ ಅನ್ನುವ ಸಮಾಜ ಸೇವೆಯ ಪ್ರಾರಂಭವಾದ ಇಂದಿಗೆ ಏಳು ವರ್ಷ…!!!

24.12.2018 ರಿಂದ ಸ್ನೇಹಿತರ ಬಳಗ ಕೂಡ್ಲಿಗಿ ಅನ್ನುವ ಸಮಾಜ ಸೇವೆಯ ಪ್ರಾರಂಭವಾದ ಇಂದಿಗೆ ಏಳು ವರ್ಷ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ನಾನು ನನ್ನ ಜೀವನ ಶೈಲಿ ಬದಲಾವಣೆಗೆ ಕಾರಣ ಒಂದು ದಿನ ನಮ್ಮ ವೈದ್ಯರ ತಂಡದೊಂದಿಗೆ ನಮ್ಮ ಊರಿನಿಂದ 3 ಕಿಲೋಮೀಟರ್…

ಒಳ ಮೀಸಲಾತಿ ವರ್ಗಿಕರಣ ಮಾಡಲಿ ಎಂದು ದಲಿತ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆಯನ್ನು ಮಾಡಲಾಯಿತು…!!!

ವಿಜಯನಗರ ಜಿಲ್ಲಾ ಒಳ ಮೀಸಲಾತಿ ಹೋರಾಟ ಸಮಿತಿಯಿಂದ ಆಗಸ್ಟ್ 1ರ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಒಳ ಮೀಸಲಾತಿ ವರ್ಗಿಕರಣ ಮಾಡಲು ಅಯಾ ರಾಜ್ಯಗಳಿಗೆ ಅಧಿಕಾರ ಇದೆ ಎಂದು ಹೇಳಿದ ಮೇಲೆ ಒಳ ಮಿಸಲಾತಿ ಜಾರಿ ಮಾಡಲು ವಿಳಂಬ ಧೋರಣೆ ಮಾಡುತ್ತಿರುವ…

ಅಮ್ಮನಕೇರಿ:ಕೆರೆಗೆ ಬಾಗಿಣ ಅರ್ಪಿಸಿದ ಮುತ್ತೈದೆಯರು ಜನ ಪ್ರತಿನಿಧಿಗಳು…!!!

ಅಮ್ಮನಕೇರಿ:ಕೆರೆಗೆ ಬಾಗಿಣ ಅರ್ಪಿಸಿದ ಮುತ್ತೈದೆಯರು ಜನ ಪ್ರತಿನಿಧಿಗಳು-ವಿಜಯನಗರ ಜಿಲ್ಲೆ ಕೂಡ್ಲಿಗಿ:ತಾಲೂಕಿನ ಕಕ್ಕುಪ್ಪಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ, ಅಮ್ಮನಕೇರಿ ಗ್ರಾಮದ ಕೆರೆ ಕೋಡಿ ಬಿದ್ದಿರುವ ಹಿನ್ನೆಲೆಯಲ್ಲಿ. ಗ್ರಾಮದ ಮುತ್ತೈದೆಯರು ಹಾಗೂ ಜನಪ್ರತಿನಿಧಿಗಳು ಕೆರೆಗೆ ಬಾಗೀನ ಅರ್ಪಿಸಿ ಗಂಗೆ ಪೂಜೆ ನೆರವೇರಿಸಿದ್ದಾರೆ. ಕಳೆದ ಮುವತ್ತೈದು…

ವಿಧಾನಸಭೆ ಉಪಚುನಾವಣೆ 2024; ಸಂಡೂರು ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿ…!!!

ವಿಧಾನಸಭೆ ಉಪಚುನಾವಣೆ 2024; ಸಂಡೂರು ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿ ಪಾರದರ್ಶಕ, ನ್ಯಾಯಸಮ್ಮತ ಚುನಾವಣೆಗೆ ಜಿಲ್ಲಾಡಳಿತ ಸಿದ್ಧತೆ: ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಬಳ್ಳಾರಿ,:ಕೇಂದ್ರ ಚುನಾವಣಾ ಆಯೋಗವು 95-ಸಂಡೂರು (ಪ.ಪಂ) ವಿಧಾನಸಭೆ ಉಪಚುನಾವಣೆ-2024 ಗೆ ದಿನಾಂಕ ನಿಗದಿಪಡಿಸಿ, ವೇಳಾಪಟ್ಟಿ…

ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು; ನ್ಯಾ. ಎಂ.ಎಸ್ ಸಂತೋಷ್…!!!

ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು; ನ್ಯಾ. ಎಂ.ಎಸ್ ಸಂತೋಷ್ ಶಿವಮೊಗ್ಗ ; ಜನ ಸಾಮಾನ್ಯರು ಮಾನಸಿಕ ರೋಗ ಎಂದರೆ ದೊಡ್ಡ ವಿಚಾರವೆಂದು ತಿಳಿಯುತ್ತಾರೆ, ಮಾನಸಿಕ ವೈದ್ಯರನ್ನು ಬೇಟಿ ಮಾಡಿದರೆ ಹುಚ್ಚರು ಎಂಬ ಪಟ್ಟ ಬರುತ್ತದೆ ಎಂಬ ಕೆಟ್ಟ ಕಲ್ಪನೆಯನ್ನು…

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ: ಅರ್ಥಪೂರ್ಣ ಆಚರಣೆ…!!!

ಪೂರ್ವಸಿದ್ಧತಾ ಸಭೆಯಲ್ಲಿ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಅ.23ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ: ಅರ್ಥಪೂರ್ಣ ಆಚರಣೆ ಚಿತ್ರದುರ್ಗ:ಜಿಲ್ಲಾ ಕೇಂದ್ರದಲ್ಲಿ ಇದೇ ಅ.23ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿದರು. ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ…

ತಾಲೂಕು ಘಟಕಗಳ ರಚನಾ ಸಭೆಯ ಪೂರ್ವಭಾವಿ ಸಭೆ…!!”

ಈ ದಿನ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ನಡೆದ ವಿಜಯನಗರ ಜಿಲ್ಲೆ ಹಾಗೂ ನೂತನ ತಾಲೂಕು ಘಟಕಗಳ ರಚನಾ ಸಭೆಯ ಪೂರ್ವಭಾವಿ ಸಭೆಯನ್ನು ಎನ್.ಜಿ.ವೀರೇಶ್ ಮಹಾಜನದಹಳ್ಳಿ ಯವರ ಸಹಕಾರದೊಂದಿಗೆ ಹಗರಿಬೊಮ್ಮನಹಳ್ಳಿ ತಾಲೂಕು ಘಟಕದ ನೇತೃತ್ವದಲ್ಲಿ ಸಭೆ ಮಾಡಲಾಯಿತು.ಅತಿ ಶೀಘ್ರದಲ್ಲಿ…

ಚೆನ್ನೈನಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ:: ಎಸ್. ವಿ. ಎಂ. ಸಂಸ್ಥೆಯ 23 ಮಕ್ಕಳು ಭಾಗಿ…!!!

ಚೆನ್ನೈನಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ:: ಎಸ್. ವಿ. ಎಂ. ಸಂಸ್ಥೆಯ 23 ಮಕ್ಕಳು ಭಾಗಿ.ಮೂಲತ: ಜಿಂದಾಲ್ ವಿದ್ಯಾ ಸಂಸ್ಥೆಯ 07 ವಿದ್ಯಾರ್ಥಿಗಳಿಗೆ ಬಹುಮಾನ.ಕಳೆದ ವಾರ, ಚೆನ್ನೈನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ, ಎಸ್. ವಿ ಎಂ.ಸಂಸ್ಥೆಯ, ವತಿಯಿಂದ…