ತಂಗಿಯ ಹುಟ್ಟು ಹಬ್ಬದ ದಿನ ರಾಯಣ್ಣ ಮೂರ್ತಿ ಕೊಡುಗೆ ಗೋಪಾಲ್ ಎಂ.ಪಿ…!!!

ತಂಗಿಯ ಹುಟ್ಟು ಹಬ್ಬದ ದಿನ ರಾಯಣ್ಣ ಮೂರ್ತಿ ಕೊಡುಗೆ ಗೋಪಾಲ್ ಎಂ.ಪಿ… ಚಿಂಚೋಳಿ: ತಾಲೂಕಿನ ಹೋರಾಟಗಾರ ಹಾಗೂ ಗಾರಂಪಳ್ಳಿ ಗ್ರಾಮದಲ್ಲಿ ಜನಿಸಿದ ಕೂಲಿ ಕಾರ್ಮಿಕರ ಮಗ ಅಹಿಂದ ನಾಯಕ ಬಹುಜನರ ಸಾಮಾಜಿಕ ಹೋರಾಟಗಾರ ಶ್ರೀ ಗೋಪಾಲ ಎಂ ಪಿ. ರವರ ಪ್ರೀತಿಯ…

ಗುಂಡಿನ ಹೊಳೆ ಪ್ರದೇಶದಲ್ಲಿ ಕೃಷಿ ವಿಜ್ಞಾನ ಕೇಂದ್ರ ಸ್ಥಾಪನೆಗೆ ಒಂದು ಒಳ್ಳೆಯ ಅವಕಾಶ ಸಿಕ್ಕಿದೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ, ಶಾಸಕ ಡಾ”ಎನ್, ಟಿ, ಶ್ರೀನಿವಾಸ್…!!!

ಕೂಡ್ಲಿಗಿಯ ಗ್ರಾಮೀಣ ಭಾಗದ ರೈತರು ಹೆಚ್ಚಿನ ಪ್ರಮಾಣದಲ್ಲಿ ಮಳೆಯನ್ನೇ ನಂಬಿ ಬದುಕುವುದರಿಂದ ಡಾ. ಶ್ರೀನಿವಾಸ್. ಎನ್. ಟಿ. ಅವರು ಶಾಸಕರಾದಾಗಿನಿಂದಲೂ ನಿರಂತರ ಪ್ರಯತ್ನದಿಂದ ರಾಯಚೂರು ಕೃಷಿ ವಿಶ್ವವಿದ್ಯಾಲಯ ಅಡಿಯಲ್ಲಿ ಬರುವ ನಮ್ಮ ತಾಲೂಕಿನ ಗುಂಡಿನ ಹೊಳೆ ಪ್ರದೇಶದಲ್ಲಿ ಕೃಷಿ ವಿಜ್ಞಾನ ಕೇಂದ್ರ…

ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ ಗಾಂಧಿ ಜಯಂತಿ ಅಂಗವಾಗಿ ನ್ಯಾಯಲಯದ ಆವರಣದಲ್ಲಿ ಸ್ವಚ್ಛತಾ ಶ್ರಮದಾನ…!!!

ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ ಗಾಂಧಿ ಜಯಂತಿ ಅಂಗವಾಗಿ ನ್ಯಾಯಲಯದ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ದಾವಣಗೆರೆ.: ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಮಹಾನಗರ ಪಾಲಿಗೆ ಇವರುಗಳ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 2 ರಂದು…

ಅತ್ಯತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪುರಸ್ಕೃತ ಡಿಸಿ ದಿವ್ಯ ಪ್ರಭು ಅವರಿಗೆ ಸರಕಾರಿ ನೌಕರರ ಸಂಘದಿಂದ ಸನ್ಮಾನ…!!!

ಅತ್ಯತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪುರಸ್ಕೃತ ಡಿಸಿ ದಿವ್ಯ ಪ್ರಭು ಅವರಿಗೆ ಸರಕಾರಿ ನೌಕರರ ಸಂಘದಿಂದ ಸನ್ಮಾನ ಧಾರವಾಡ: ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪುರಸ್ಕೃತರಾದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರನ್ನು ಮತ್ತು ಉತ್ತಮ…

ಸ್ವಚ್ಛತೆಯ ಮಹತ್ವ ಕುರಿತು ಜಾಗೃತಿ ಇರಲಿ: ಮೇಯರ್ ಮುಲ್ಲಂಗಿ ನಂದೀಶ್…!!!

ಸ್ವಚ್ಛತೆಯ ಮಹತ್ವ ಕುರಿತು ಜಾಗೃತಿ ಇರಲಿ: ಮೇಯರ್ ಮುಲ್ಲಂಗಿ ನಂದೀಶ್ ಬಳ್ಳಾರಿ,:ಪರಿಸರ ಸ್ವಚ್ಚ ಇದ್ದಾಗ ಮಾತ್ರ ಆರೋಗ್ಯವಾಗಿ ಜೀವಿಸಲು ಸಾಧ್ಯವಾಗಿದ್ದು, ಸಾರ್ವಜನಿಕರಿಗೆ ಶುಚಿತ್ವದ ಮಹತ್ವ ಕುರಿತು ಜಾಗೃತಿ ಹೊಂದಬೇಕು ಎಂದು ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಅವರು ಹೇಳಿದರು. ಜಿಲ್ಲಾಡಳಿತ,…

ಜೀವನ್ ಸಂಗೀತ್ ಸಂಸ್ಥೆಯ ಮೂಲಕ ಶಿಕ್ಷಣ, ಪರಿಸರ, ಮಹಿಳಾ ಸಬಲೀಕರಣದಂತ ಅತ್ಯುತ್ತಮ ಕಾರ್ಯಕ್ರಮಗಳು…!!!

ಜೀವನ್ ಸಂಗೀತ್ ಸಂಸ್ಥೆಯ ಮೂಲಕ ಶಿಕ್ಷಣ, ಪರಿಸರ, ಮಹಿಳಾ ಸಬಲೀಕರಣದಂತ ಅತ್ಯುತ್ತಮ ಕಾರ್ಯಕ್ರಮಗಳು ಮಾಡುತ್ತ ಬಂದಿದ್ದೇವೆ.ಸಂಸ್ಥೆಯ ಅಧ್ಯಕ್ಷರು ಗೀತಾ ವೀರೇಶ್ ಸುಮಾರು ಒಂದುವರೆ ವರ್ಷದಿಂದ ನಮ್ಮ ಸಂಸ್ಥೆಯ ಮೂಲಕ ಅತ್ತ್ಯುತ್ತಮ ಕಾರ್ಯಕ್ರಮ ಗಳನ್ನು ಮಾಡುತ್ತಾ ಬಂದಿದ್ದು,, ಶಿಕ್ಷಣ,ಪರಿಸರ,ಮಹಿಳಾ ಸಬಲೀಕರಣ ಮುಖ್ಯ ಉದ್ದೇಶವಾಗಿದೆ,,,ಮೋಟೀವೇಶನ್…

ದಾವಣೆಗೆರೆಯಲ್ಲಿ ವಾಸವಿದ್ದ ನಾಲ್ವರು ಪಾಕಿಸ್ತಾನಿ ಪ್ರಜೆಗಳನ್ನು ಬಂಧನ…!!!

ಬೆಂಗಳೂರಿನಲ್ಲಿ ಅಡಗಿದ್ದ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ್ದ ಪೊಲೀಸರು ಇದೀಗ ದಾವಣೆಗೆರೆಯಲ್ಲಿ ವಾಸವಿದ್ದ ನಾಲ್ವರು ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿದ್ದಾರೆ. ಇದರಿಂದ ರಾಜ್ಯದ ಹಲೆವೆಡೆ ಪಾಕಿಸ್ತಾನಿ ಪ್ರಜೆಗಳು ಅವಿತಿರುವ ಆಘಾತಕಾರಿ ವಿಷಯ ಬೆಳಕಿಗೆ ಬರುತ್ತಿದೆ. ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು…

ಮಹನೀಯರ ತತ್ವಾದರ್ಶಗಳನ್ನು ಪಾಲಿಸಬೇಕು; ಪ್ರಶಾಂತ್ ಮೂಲೆ…!!!

ಮಹನೀಯರ ತತ್ವಾದರ್ಶಗಳನ್ನು ಪಾಲಿಸಬೇಕು; ಪ್ರಶಾಂತ್ ಮೂಲೆ ಜೀವನದಲ್ಲಿ ಸಾಧನೆಯ ಶಿಖರವೇರಲು ಪ್ರತಿಯೊಬ್ಬರೂ ಸಹ ಮಹನೀಯರ ತತ್ವಾದರ್ಶಗಳನ್ನು ಪಾಲಿಸಬೇಕು ಎಂದು ಜಿಂದಾಲ್ ಆದರ್ಶ ವಿದ್ಯಾಲಯದ ಪ್ರಾಂಶುಪಾಲರಾದ ಪ್ರಶಾಂತ್ ಮೂಲೆ ಅವರು ಹೇಳಿದರು. ತೋರಣಗಲ್ಲಿನ ಜಿಂದಾಲ್ ಆದರ್ಶ ವಿದ್ಯಾಲಯ ಶಾಲೆ ವತಿಯಿಂದ ಮಹಾತ್ಮ ಗಾಂಧಿ…

ಬಳ್ಳಾರಿ: ಜಿಲ್ಲಾಪಂಚಾಯತ್ ಕಚೇರಿ ಆವರಣದಲ್ಲಿ ಸ್ವಚ್ಛತಾ ಶ್ರಮದಾನ…!!!

ಬಳ್ಳಾರಿ: ಜಿಲ್ಲಾಪಂಚಾಯತ್ ಕಚೇರಿ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ಬಳ್ಳಾರಿ:ಮಹಾತ್ಮ ಗಾಂಧಿಜೀಯವರ ಜಯಂತಿ ಹಾಗೂ ಸ್ವಚ್ಛಾತಾ ಹೀ ಸೇವಾ ಅಂಗವಾಗಿ ಬಳ್ಳಾರಿ ಜಿಲ್ಲಾ ಪಂಚಾಯತಿ ಕಚೇರಿ ಆವರಣದಲ್ಲಿ ಬುಧವಾರದಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದ ಇವರ ನೇತೃತ್ವದಲ್ಲಿ ಸ್ವಚ್ಛತಾ ಶ್ರಮದಾನ…

ಹೊಳಲ್ಕೆರೆ ಪತ್ರಕರ್ತರ ಸಂಘದ ನಡೆದ ಗಾಂಧಿ ಜಯಂತಿಯಲ್ಲಿ ಗಾಂಧಿಜಿಯವರ ಬಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಲಾಗಿತ್ತು…!!!

ಹೊಳಲ್ಕೆರೆ : ಅಹಿಂಸೆ ಸಂದೇಶವನ್ನು ವಿಶ್ವಸಾರಿದ ಭಾರತದ ಪೀತಾಮಹ ಮಹತ್ಮಗಾಂಧಿ ಚಿಂತನೆಗಳನ್ನು ಸಕಾರಗೊಳಿಸಲು ಸರಕಾರಗಳು ಗಾಂಧಿಜೀ ಹೆಸರಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಬೇಕೆಂದು ವಕೀಲ ಎಸ್.ವೇದಮೂರ್ತಿ ಅಭಿಪ್ರಾಯಪಟ್ಟರು. ಅವರು ಪತ್ರಕರ್ತರ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರು ಹಾಗೂ ಪತ್ರಿಕಾ ವಿತರಕರು ಹಮ್ಮಿಕೊಂಡಿದ್ದ…