ಅದ್ಧೂರಿ-ವಿಜೃಂಭಣೆಯಿoದ ಜರುಗಿದ ಕರ್ನಾಟಕ ಸಂಭ್ರಮ-50 ಆಚರಣೆ…!!!

ಅದ್ಧೂರಿ-ವಿಜೃಂಭಣೆಯಿoದ ಜರುಗಿದ ಕರ್ನಾಟಕ ಸಂಭ್ರಮ-50 ಆಚರಣೆ ಗಡಿನಾಡಲ್ಲಿ ಕನ್ನಡ ಡಿಂಡಿಮ-ರಾಜ್ಯದ ವಿವಿಧ ಕಲಾ ಪ್ರಕಾರಗಳ ಅನಾವರಣ ವಿಜಯಪುರ, : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಜಯಪುರ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡ ಕರ್ನಾಟಕ ಸಂಭ್ರಮ…

ಚಿಕ್ಕಜಾಜೂರು ಗ್ರಾಮ ಪಂಚಾಯತಿ ಆಚರಣದಲ್ಲಿ ಮಂಗಳವಾರ ಆರೋಗ್ಯ ಶಿಭಿರ ಕಾರ್ಯಕ್ರಮ…!!!

ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರು ಗ್ರಾಮ ಪಂಚಾಯತಿ ಆಚರಣದಲ್ಲಿ ಮಂಗಳವಾರ ಆರೋಗ್ಯ ಶಿಭಿರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜನರುಗಳು ಸಾಂಕ್ರಾಮಿಕ ರೋಗಗಳ ಬಗ್ಗೆ ಎಚ್ಚರವಹಿಸಬೇಕು ಬೇಕು ಎಂದು ಚಿಕ್ಕಜಾಜೂರು ಸಮುದಾಯ ಆರೋಗ್ಯ ವೈದ್ಯಾಧಿಕಾರಿ ಪ್ರದೀಪ್ ಚಿಕ್ಕಜಾಜೂರು ಗ್ರಾಮ ಪಂಚಾಯತಿಯಲ್ಲಿ ಹಮ್ಮಿ ಕೊಂಡಿದ್ದ ಆರೋಗ್ಯ ಶಿಬಿರವನ್ನು…

ಶ್ರೀರಂಗಪಟ್ಟಣ ದಸರಾಗೆ ಡಾ ಶಿವರಾಜ್ ಕುಮಾರ್ ಅವರಿಗೆ ಆಹ್ವಾನ…!!!

ಶ್ರೀರಂಗಪಟ್ಟಣ ದಸರಾಗೆ ಡಾ ಶಿವರಾಜ್ ಕುಮಾರ್ ಅವರಿಗೆ ಆಹ್ವಾನ ಶ್ರೀರಂಗಪಟ್ಟಣ ದಸರಾ ಅಕ್ಟೋಬರ್ 4 ರಿಂದ 7 ರವರೆಗೆ ನಡೆಯಲಿದ್ದು, ದಸರಾ ಕಾರ್ಯಕ್ರಮ ಉದ್ಘಾಟಿಸಲು ಖ್ಯಾತ ಚಲನಚಿತ್ರ ನಟ ಡಾ ಶಿವರಾಜ್ ಕುಮಾರ್ ಅವರನ್ನು ಇಂದು ಬೆಂಗಳೂರಿನಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್…

ಚಳ್ಳಕೆರೆ:- ಸ್ನಾತಕೋತ್ತರ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಾಕ ಡಾ.ಸಿ.ಸುರೇಶ್ ವಯೋನಿವೃತ್ತಿ ಹಿನ್ನೆಲೆಯಲ್ಲಿ ಹಳೇವಿದ್ಯಾರ್ಥಿಗಳು ಸನ್ಮಾನಿಸಿದರು…!!!

ಸರ್ಕಾರಿ ಕೆಲಸದಲ್ಲಿ ಪ್ರಾಮಾಣಿಕತೆ, ದಕ್ಷತೆಯಿಂದ ಕಾರ್ಯನಿರ್ವಹಿಸಿದ ಅಧಿಕಾರಿ ಜನಮಾನಸದಲ್ಲಿ ಶಾಶ್ವತವಾಗಿ ಉಳಿಯುತ್ತಾನೆ. ಅದರಲ್ಲೂ ಶಿಕ್ಷಣದ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿ ಅಚ್ಚಳಿಯದೇ ಇರುತ್ತಾರೆಂದು ಸರ್ಕಾರಿ ಕಲಾ ಪದವಿ(ಸ್ವಾಯತ್ತ) ಕಾಲೇಜು ಪ್ರಾಂಶುಪಾಲ ಬಿ.ಟಿ.ತಿಪ್ಪೇರುದ್ರಪ್ಪ ಹೇಳಿದರು. ಅವರು, ನಗರದ ಕಾಲೇಜಿನ…

ತಂಬಾಕು ಸೇವೆನೆಯಿಂದಾಗುವ ದುಷ್ಟಾರಿಣಾಮದ ಬಗ್ಗೆ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಕೆ.ಎ ದಯಾನಂದ…!!!

ಪತ್ರಿಕಾ ಪ್ರಕಟಣೆ ತಂಬಾಕು ಸೇವೆನೆಯಿಂದಾಗುವ ದುಷ್ಟಾರಿಣಾಮದ ಬಗ್ಗೆ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಕೆ.ಎ ದಯಾನಂದ ಬೆಂಗಳೂರು ನಗರ ಜಿಲ್ಲೆ…, ಸೆಪ್ಟೆಂಬರ್ : ಯುವ ಜನರನ್ನು ತಂಬಾಕು ಮುಕ್ತರನ್ನಾಗಿಸುವ ಸಲುವಾಗಿ ತಂಬಾಕು ನಿಯಂತ್ರಣ ಅರಿವು ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಯುವಕರಲ್ಲಿ ಅರಿವು ಮೂಡಿಸಬೇಕು…

ಶಾಸಕರಿಂದ ವಿವಿಧ ಕಾಮಗಾರಿಗಳ ಪೂಜೆ…!!!

ಶಾಸಕರಿಂದ ವಿವಿಧ ಕಾಮಗಾರಿಗಳ ಪೂಜೆ ಮಸ್ಕಿ:ಇಂದು ಮಸ್ಕಿಯಲ್ಲಿ ನಡೆದ ವಿವಿಧ ಕಾಮಗಾರಿ ಭೂಮಿ ಪೂಜೆ ಮತ್ತು ಕಟ್ಟಡ ಉದ್ಘಾಟಿಸಿ ಶುಭರೈಸಿ ಮಾತನಾಡಿ ಕ್ಷೇತ್ರದ ಅಭಿವೃದ್ದಿಯೇ ನನ್ನ ಗುರಿ ಎಂದು ಹೇಳಿದ ಮಸ್ಕಿ ವಿಧಾನ ಸಭಾ ಕ್ಷೇತ್ರದ ಶಿಕ್ಷಣ ಪ್ರೇಮಿ ಅಭಿವೃದ್ಧಿ ಜನ…

ಶ್ರೀ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ: ಸಿದ್ದತೆಗೆ ಸೂಚನೆ…!!!

ಶ್ರೀ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ: ಸಿದ್ದತೆಗೆ ಸೂಚನೆ ಹಾಸನ :ಜಿಲ್ಲೆಯ ಅಧಿದೇವತೆ ಶ್ರೀ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವವನ್ನು ಅತ್ಯಂತ ಅಚ್ಚುಕಟ್ಟಾಗಿ ಆಚರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸುವಂತೆ ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ…

ಕರ್ನಾಟಕ ವಾಲ್ಮೀಕಿ ಪ್ರಜಾ ಸೇನೆಯ ವತಿಯಿಂದ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷರನ್ನಾಗಿ ರವಿಚಂದ್ರರನ್ನು ನೇಮಕ ಮಾಡಿ ಆದೇಶ…!!!

ಕರ್ನಾಟಕ ವಾಲ್ಮೀಕಿ ಪ್ರಜಾ ಸೇನೆಯ ವತಿಯಿಂದ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷರನ್ನಾಗಿ ರವಿಚಂದ್ರರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಯಿತು. ವೆಂಕಟೇಶ್ ವಿ ಅವರನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು. ರಾಜ್ಯಾಧ್ಯಕ್ಷರು ವೇಣುಗೋಪಾಲ್ ರವರು ಮಾತನಾಡಿ ರವಿಚಂದ್ರ ರವರು ವಾಲ್ಮೀಕಿ ಸಮಾಜದ ಬಗ್ಗೆ…

ವಿದ್ಯಾರ್ಥಿಗಳು ಪೂರಕ ಪೌಷ್ಠಿಕ ಆಹಾರ ಸೇವಿಸಿ : ಕೆ.ಎನ್ ರಾಜಣ್ಣ…!!!

ವಿದ್ಯಾರ್ಥಿಗಳು ಪೂರಕ ಪೌಷ್ಠಿಕ ಆಹಾರ ಸೇವಿಸಿ : ಕೆ.ಎನ್ ರಾಜಣ್ಣ ಹಾಸನ:- ವಿದ್ಯಾರ್ಥಿಗಳು ಪೂರಕ ಪೌಷ್ಠಿಕ ಆಹಾರ ಸೇವಿಸುವ ಮೂಲಕ ದೃಢವಾದ ಬೌದ್ಧಿಕ ಸಾಮರ್ಥ್ಯ ಹೆಚ್ಚಿಸಿಕೊಂಡು ಉತ್ತಮ ಜ್ಞಾನಗಳಿಸುವಂತೆ ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ ಅವರು ತಿಳಿಸಿದ್ದಾರೆ.…

ಕಲಾವಿದರ ಕೈಯಲ್ಲಿ ಜೀವ ತಳೆದ ಗಾಂಧಿ ಶಿಲ್ಪಗಳು…!!!

ಮಂಡ್ಯ ತಾಲ್ಲೂಕು ಎಚ್.ಮಲ್ಲಿಗೆರೆಯ ‘ಗಾಂಧಿ ಗ್ರಾಮ’ಕ್ಕೀಗ ಹೊಸ ಆಕರ್ಷಣೆ”ಕಲಾವಿದರ ಕೈಯಲ್ಲಿ ಜೀವ ತಳೆದ ಗಾಂಧಿ ಶಿಲ್ಪಗಳು.. ಮಂಡ್ಯ: ಮಹಾತ್ಮ ಗಾಂಧೀಜಿ ಅವರ ಸ್ಮರಣೆ ಮತ್ತು ಸಂದೇಶವನ್ನು ಪಸರಿಸುವ ಮತ್ತು ಮುಂದಿನ ಪೀಳಿಗೆಗೆ ಶಾಶ್ವತಗೊಳಿಸುವ ಉದ್ದೇಶದಿಂದ ಸ್ಥಾಪಿಸಲ್ಪಟ್ಟ ‘ಗಾಂಧಿ ಗ್ರಾಮ’ಕ್ಕೀಗ ಹೊಸ ಆಕರ್ಷಣೆ.…