ಮಾದರಿ ಗ್ರಾಮದಲ್ಲಿ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ತಪ್ಪದ ದುರ್ವಾಸನೆ..!

Listen to this article

ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ತಪ್ಪದ ದುರ್ವಾಸನೆ..!

ಕೂಡ್ಲಿಗಿ :- ತಾಲೂಕಿನ ಚಿಕ್ಕ ಜೋಗಿಹಳ್ಳಿ ಎಂದರೆ ಇಡೀ ದೇಶಕ್ಕೆ ಮಾದರಿ ಗ್ರಾಮ ಎಂದು ಹೆಗ್ಗಳಿಕೆಗೆ ಪಾತ್ರವಾಗಿದೆ
ಆದರೆ ಇಲ್ಲಿ ಅಧಿಕಾರದಲ್ಲಿರುವ ಗ್ರಾಮ ಪಂಚಾಯತಿ ಅಧಿಕಾರಿಗಳು ಗ್ರಾಮ ಪಂಚಾಯತಿ ಸದಸ್ಯರು ಇದ್ದು ಕೂಡ ಇಲ್ಲದಂತಾಗಿದ್ದಾರೆ, ಎನ್ನುತ್ತಾರೆ ಇಲ್ಲಿನ ಸಾರ್ವಜನಿಕರು.

ಅರೇ ಯಾಕಪ್ಪ ಈ ರೀತಿ ಮಾತಾಡ್ತಾರೆ ಜನ ಅಂದ್ರೆ

ಸುಮಾರು ವರ್ಷಗಳ ಸಮಸ್ಯೆ ಇದಾಗಿದ್ದು ಡಾಬಾ, ಹೋಟೆಲ್, ಚಿಕ್ಕನ್ ಅಂಗಡಿ ಮಾಲೀಕರು ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಪಕ್ಕದ ಗೋಡೆ ಮತ್ತು ರಸ್ತೆ ಬದಿಯಲ್ಲಿ ವೇಸ್ಟೇಜ್ ಸುರಿಯುತ್ತಿರುವುದು ದುರ್ವಾಸನೆಗೆ ಕಾರಣವಾಗಿದೆ
ಈ ದುರ್ವಾಸನೆಗೆ ಇಲ್ಲಿನ ಜನ ಬೇಸತ್ತು ಹೋಗಿದ್ದಾರೆ.


ಆದರೆ ಈವರೆಗೂ ಮಾಕನಡಕು ಗ್ರಾಮ ಪಂಚಾಯತಿ ಆಡಳಿತ ಅಧಿಕಾರಿಗಳಾಗಲಿ ಇಲ್ಲಿನ ಗ್ರಾಮ ಪಂಚಾಯತಿ ಸದಸ್ಯರಾಗಲಿ ಕ್ರಮ ಕೈಗೊಳ್ಳುತ್ತಿಲ್ಲ ಇದರ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರ ಮನವಿಯಾಗಿದೆ…

ವರದಿ. ಎಂ, ಬಸವರಾಜ್ ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend