ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಮೊದಲ ಆದ್ಯತೆ ನೀಡಿ ಡಾ. ಕುಮಾರ..
ನಗರ ಸ್ಥಳೀಯ ಸಂಸ್ಥೆಗಳು ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಮೊದಲ ಆದ್ಯತೆ ನೀಡಬೇಕು. ಸಾರ್ವಜನಿಕರಿಂದ ಕುಡಿಯುವ ನೀರಿನ ಸಮಸ್ಯೆ ಕುರಿತು, ದೂರು ಬಂದಲ್ಲಿ ಸಂಬಂಧ ಪಟ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030