108- ಅಂಬ್ಯುಲೆನ್ಸ್ ಉದ್ಘಾಟನೆ ; ಆರೋಗ್ಯ ಕ್ಷೇತ್ರದ ಸಾಮಾಜಿಕ ಸುಧಾರಣೆಗೆ ಪಣತೊಟ್ಟ ಶಾಸಕ – ಡಾ. ಶ್ರೀನಿವಾಸ್. ಎನ್‌. ಟಿ…!!!

Listen to this article

108- ಅಂಬ್ಯುಲೆನ್ಸ್ ಉದ್ಘಾಟನೆ ; ಆರೋಗ್ಯ ಕ್ಷೇತ್ರದ ಸಾಮಾಜಿಕ ಸುಧಾರಣೆಗೆ ಪಣತೊಟ್ಟ ಶಾಸಕ – ಡಾ. ಶ್ರೀನಿವಾಸ್. ಎನ್‌. ಟಿ.

ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚಿಕ್ಕಜೋಗಿಹಳ್ಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಗತ್ಯ ವಿರುವ 108 ಅಂಬ್ಯುಲೆನ್ಸ್ ಅನ್ನು ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು ದಿ. 12-06-24 ರಂದು ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಉದ್ಘಾಟಿಸಿದರು.

ಶಾಸಕರು ಅಧಿಕಾರಕ್ಕೆ ಬರುವ ಮುಂಚೆಯೇ ಚುನಾವಣೆ ಸಂದರ್ಭದಲ್ಲಿ ಈ ಕ್ಷೇತ್ರದ ಜನತೆಗೆ ಕೊಟ್ಟ ಮಾತಿನಂತೆ ಶಿಕ್ಷಣ, ಆರೋಗ್ಯ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ಕೊಡಲು ಒಂದಲ್ಲಾ ಒಂದು ರೀತಿಯಲ್ಲಿ ನಿತ್ಯ ಶ್ರಮಿಸುತ್ತಿರುವುದು ಇದೆ. ಹೀಗಾಗಿ ಆರೋಗ್ಯ ಕ್ಷೇತ್ರದಲ್ಲಿ ಸಾಮಾಜಿಕ ಸುಧಾರಣೆ ತರುವ ನಿಟ್ಟಿನಲ್ಲಿ ಸರ್ಕಾರದಿಂದ ಬಂದ 108 ಹೊಸ ಅಂಬ್ಯುಲೆನ್ಸ್ ವ್ಯವಸ್ಥೆಯನ್ನು ಶಾಸಕರು ಕಲ್ಪಿಸಿಕೊಟ್ಟು ಶುಭಾ ಹಾರೈಸಿದರು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳು, ವೈದ್ಯರ ಸಿಬ್ಬಂದಿ, ಮುಖಂಡರು, ಸಾರ್ವಜನಿಕರು ಮತ್ತು ಪತ್ರಕರ್ತರು. ಉಪಸ್ಥಿತರಿದ್ದರು….

ವರದಿ. ಎಂ. ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend