ಹುಬ್ಬಳ್ಳಿ-ಧಾರವಾಡ ಅವಳಿನಗರಕ್ಕೆ ಎನ್.ಶಶಿಕುಮಾರ ನೂತನ ಪೊಲೀಸ್ ಆಯುಕ್ತ
ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ನೂತನ ಪೊಲೀಸ್ ಆಯುಕ್ತರನ್ನಾಗಿ 2007 ರ ಐಪಿಎಸ್ ಬ್ಯಾಚಿನ ಎನ್.ಶಶಿಕುಮಾರ ಅವರನ್ನು ನೇಮಕ ಮಾಡಿದೆ. ಮಂಗಳವಾರ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರೇಣುಕಾ ಸುಕುಮಾರ್ ಅವರನ್ನು ಬೆಂಗಳೂರಿನ ಕೇಂದ್ರ ಕಚೇರಿಗೆ ವರ್ಗಾವಣೆ ಮಾಡಲಾಗಿದೆ…
ವರದಿ, ಮಹಾಲಿಂಗ ಗಗ್ಗರಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030