ಡಾ!! ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಕಡ್ಡಾಯಕ್ಕೆ ಸರ್ಕಾರ ಸತ್ತೋಲೆ…!!!

Listen to this article

ಡಾ!! ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಕಡ್ಡಾಯಕ್ಕೆ ಸರ್ಕಾರ ಸತ್ತೋಲೆ
ಇನ್ನುಂದೆ ಸರ್ಕಾರಿ ಕಚೇರಿಗಳು, ಸರ್ಕಾರಿ ಸೌಮ್ಯದ ಸಂಸ್ಥೆಗಳು ಮತ್ತು ಶಾಲಾ-ಕಾಲೇಜುಗಳಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಹಾಗೂ ಸಂವಿಧಾನ ದಿನಾಚರಣೆಯ ಕಾರ್ಯಕ್ರಮಗಳಲ್ಲಿ ಗಾಂಧೀಜಿ ಅವರ ಭಾವಚಿತ್ರದೊಂದಿಗೆ ಸಂವಿಧಾನ ಶಿಲ್ಪಿ ಡಾ!!ಬಿ, ಆರ್, ಅಂಬೇಡ್ಕರ್ ಅವರ ಭಾವಚಿತ್ರವಿಟ್ಟು ಆಚರಣೆ ಮಾಡುವುದು ಕಡ್ಡಾಯವಾಗಿದೆ. ಎಂದು ಸರ್ಕಾರ ಅಧಿಕೃತ ಸುತ್ತೋಲೆ ಹೊರಡಿಸಿದೆ. ಆಗಸ್ಟ್ 15 ಸ್ವಾತಂತ್ರ ದಿನಾಚರಣೆ ಹಾಗೂ ನವಂಬರ್ 26 ರ ಸಂವಿಧಾನದ ದಿನಾಚರಣೆಯ ದಿನದಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಇನ್ನುಂದೆ ಸಂವಿಧಾನ ಪಿತಮಹ ಡಾ!!ಬಿ, ಆರ್, ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು. ಸರ್ಕಾರ ವತಿಯಿಂದ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೆ ಇದು ಕಡ್ಡಾಯವಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹಚ್.ಬಿ. ವಿಜಯ್ ಕುಮಾರ್ ಸರ್ಕಾರದ ವತಿಯಿಂದ ಸುತ್ತೋಲೆ ಹೊರಡಿಸಿದ್ದಾರೆ…

ವರದಿ ಮ್ಯಾಗೇರಿ ಸಂತೋಷ ಹೂವಿನಹಡಗಲಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend