ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಸಂಬಂಧ ಸ್ಥಳ ಪರಿಶೀಲನೆ…!!!

Listen to this article

ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಸಂಬಂಧ ಸ್ಥಳ ಪರಿಶೀಲನೆ

ಮಂಡ್ಯ :-87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಯಲಿದ್ದು, ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಇಂದು ಸ್ಥಳ ಪರಿಶೀಲನೆ ನಡೆಸಿದರು.

ನಗರದ ಸ್ಯಾಂಜೋ ಆಸ್ಪತ್ರೆ ಹಿಂಭಾಗ ಹಾಗೂ ಚಿಕ್ಕಮಂಡ್ಯ ಕೆರೆಯಂಗಳದಲ್ಲಿ ಸಾಹಿತ್ಯ ಸಮ್ಮೇಳನ ಆಯೋಜಿಸುವ ಸಂಬಂಧ ಸ್ಥಳ ಪರಿಶೀಲನೆ ನಡೆಸಿದರು.

ಪರಿಶೀನೆಯ ವೇಳೆ ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend