ಆಹಾರ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಅಧಿಕಾರ ಸ್ವೀಕಾರ…!!!

Listen to this article

ಆಹಾರ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಅಧಿಕಾರ ಸ್ವೀಕಾರ

ಬೆಳಗಾವಿ: ಜಿಲ್ಲೆಯ ಆಹಾರ, ನಾಗರಿಕ ಸರಬರಾಜು ಮತ್ತು‌ ಗ್ರಾಹಕರ‌ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾಗಿ ಮಲ್ಲಿಕಾರ್ಜುನ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.

ಜಂಟಿ ನಿರ್ದೇಶಕರಾಗಿದ್ದ ಶ್ರೀಶೈಲ್ ಕಂಕಣವಾಡಿ ಅವರು ಬಾಗಲಕೋಟೆ ಜಿಲ್ಲೆಗೆ ವರ್ಗಾವಣೆಗೊಂಡಿದ್ದಾರೆ.
ವಿಜಯನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿತ್ತು.
ನೂನತ ಉಪನಿರ್ದೇಶಕ ಮಲ್ಲಿಕಾರ್ಜುನ ಅವರಿಗೆ ನಿಕಟಪೂರ್ವ ಜಂಟಿ ನಿರ್ದೇಶಕ ಶ್ರೀಶೈಲ್ ಕಂಕಣವಾಡಿ ಅವರು ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು…

ವರದಿ. ಮಹಾಲಿಂಗ ಗಗ್ಗರಿ, ಬೆಳಗಾವಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend