30kg! ಘಟಪ್ರಭಾ ನದಿಯಲ್ಲಿ ಬಲೆಗೆ ಬಿತ್ತು ಬೃಹತ್​ ಗಾತ್ರದ ಮೀನು!!!

Listen to this article

30kg! ಘಟಪ್ರಭಾ ನದಿಯಲ್ಲಿ ಬಲೆಗೆ ಬಿತ್ತು ಬೃಹತ್​ ಗಾತ್ರದ ಮೀನು!

ಬಾಗಲಕೋಟೆ​ ಗಾತ್ರದ ಮೀನೊಂದು ಮೀನುಗಾರರ ಬಲೆಗೆ ಬಿದ್ದಿದೆ. ಘಟಪ್ರಭಾ ನದಿಯಲ್ಲಿ ಈ ಮೀನು ಸಿಕ್ಕಿದೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮಾಚಕನೂರು ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಮಹಾಂತೇಶ್ ಕೆಂಚಪ್ಪಗೋಳ ಎಂಬವರ ಗಾಳಕ್ಕೆ ಬೃಹತ್​ ಗಾತ್ರದ ಮೀನು ಬಿದ್ದಿದೆ.
ಮಾಚಕನೂರು ಗ್ರಾಮದ ಬಳಿ ಹಾದು ಹೋಗಿರುವ ಘಟಪ್ರಭಾ ನದಿಯಲ್ಲಿ ಮಹಾಂತೇಶ್ ಬಲೆ ಹಾಕಿದ್ದರು. ನದಿಯಲ್ಲಿ ಹೆಚ್ಚಿನ ನೀರು ಹರಿದು ಬರುತ್ತಿರುವ ಕಾರಣ ಮೀನುಗಳನ್ನು ಸೆರೆ ಹಿಡಿಯಲು ಬಲೆ ಹಾಕಿದ್ದರು. ಈ ವೇಳೆ 30 ಕೆಜಿ ಮೀನು ಮಹಾಂತೇಶ್​​ ಅವರ ಬಲೆಗೆ ಸಿಕ್ಕಿದೆ…

ವರದಿ. ಮಹಾಲಿಂಗ ಗಗ್ಗರಿ, ಬೆಳಗಾವಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend