ಎಚ್ ಕೆ ಈ ಎಸ್ ಸೊಸೈಟಿಯ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಯೆರಮರಸ್ ಕ್ಯಾಂಪಿನಲ್ಲಿ ಇಂದು 78ನೇ ಸ್ವಾತಂತ್ರ್ಯೋತ್ಸವ ದಿನವನ್ನು ಆಚರಣೆ ಮಾಡಲಾಯಿತು…!!!

Listen to this article

ಎಚ್ ಕೆ ಈ ಎಸ್ ಸೊಸೈಟಿಯ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಯೆರಮರಸ್ ಕ್ಯಾಂಪಿನಲ್ಲಿ ಇಂದು 78ನೇ ಸ್ವಾತಂತ್ರ್ಯೋತ್ಸವ ದಿನವೂ ಅದ್ದೂರಿಯಾಗಿ ನಡೆಯಿತು ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ನಿಶಾಂತ್ ಎಲೀ ಧ್ವಜಾರೋಹಣವನ್ನು ಮಾಡಿ ಮಕ್ಕಳಿಗೆ ನಮ್ಮ ಸ್ವಾತಂತ್ರ್ಯೋತ್ಸವದ ಬಗ್ಗೆ ಹಾಗೂ ಸ್ವಾತಂತ್ರ್ಯಕೇ ಹೋರಾಡಿದ ಮಹಾನ್ ಗಣ್ಯರ ಬಗ್ಗೆ ಶಾಲೆಯ ಮಕ್ಕಳಿಗೆ ತಿಳಿಸಿದರು ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು ವಿವಿಧ ಸ್ಪರ್ಧೆಯಲ್ಲಿ ಗೆದ್ದಂತ ಮಕ್ಕಳಿಗೆ ಪ್ರಶಸ್ತಿಗಳನ್ನು ವಿತರಿಸಿದರು…

ವರದಿ. ನಾಗರಾಜ್, ವಿ, ರಾಯಚೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend