ಗೌರವಾನ್ವಿತ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ಆಗ್ರಹಿಸಿ, ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ…!!!

Listen to this article

ಗೌರವಾನ್ವಿತ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ವ್ಯಕ್ತಿಗಳ ವಿರುದ್ಧ ಹಾಗೂ ಪೂರ್ವ ನಿಯೋಜಿತ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಸಂಸದರಾದ ಶ್ರೀ ಗೋವಿಂದ ಕಾರಜೋಳ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣ ಸ್ವಾಮಿ, ಎಸ್ ಟಿ ಮೋರ್ಚದ ರಾಜ್ಯಾಧ್ಯಕ್ಷರಾದ ಶ್ರೀ ಬಂಗಾರು ಹನುಮಂತ,ಎಸ್.ಸಿ.ಮೋರ್ಚಾದ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಸಿಮೆಂಟ್‌ ಮಂಜು, ಮಾಜಿ ಸಂಸದರಾದ ಶ್ರೀ ಎಸ್‌.ಮುನಿಸ್ವಾಮಿ, ಶಾಸಕರಾದ ಡಾ.ಅವಿನಾಶ್ ಜಾಧವ್, ಅನಿಲ್ ಕುಮಾರ್,ಸೇರಿದಂತೆ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು…

ವರದಿ. ಶಿವಕುಮಾರ್ ಗುಡೇಕೋಟೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend