ಕೂಡ್ಲಿಗಿ ಪಟ್ಟಣದ ವಿವಿಧ ಕಾಮಗಾರಿ ಭೂಮಿ ಪೂಜೆ ನೇರವೇರಿಸಿದ ಶಾಸಕರಾದ ಡಾ.ಶ್ರೀನಿವಾಸ್ ಎನ್ ಟಿ…!!!

Listen to this article

ಕೂಡ್ಲಿಗಿ ಪಟ್ಟಣದ ವಿವಿಧ ಕಾಮಗಾರಿ ಭೂಮಿ ಪೂಜೆ ನೇರವೇರಿಸಿದ ಶಾಸಕರಾದ ಡಾ.ಶ್ರೀನಿವಾಸ್ ಎನ್ ಟಿ.

ಲೋಕೋಪಯೋಗಿ ಇಲಾಖೆಯ ಯೋಜನೆಯಡಿಯಲ್ಲಿ ಕೂಡ್ಲಿಗಿ ಪಟ್ಟಣದ ಎಸ್.ವಿ.ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಡಿಟೋರಿಯಂ ನಿರ್ಮಾಣ ಕಾಮಗಾರಿಗೆ ಅಂದಾಜು ಮೊತ್ತ 152.95ಲಕ್ಷ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು.*ಕೂಡ್ಲಿಗಿ ಪಟ್ಟಣದ ಶೈಕ್ಷಣಿಕವಾಗಿ ಅಭಿವೃದ್ಧಿ ಮಾಡುವುದು ನಮ್ಮೆಲ್ಲರ ಕನಸಾಗಿದೆ ಅದರಂತೆ ಶಿಕ್ಷಣದಲ್ಲಿ ಪ್ರಗತಿ ಕಂಡರೆ ಮಾತ್ರ ಎಲ್ಲಾ ಅಭಿವೃದ್ಧಿ ಕಂಡಂತೆ* *ಈ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಒತ್ತುಕೊಟ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವುದು ನಮ್ಮೆಲ್ಲರ ಕನಸಾಗಿದೆ.ಹಾಗೇ ಶಿಕ್ಷಣ ಕ್ಷೇತ್ರವನ್ನು ಶ್ರೀಮಂತಗೊಳಿಸೋಣ ಎಂದು ಮಾತನಾಡಿದರು*.ಹಾಗೇ 2023-24ನೇ ಸಾಲಿನ ಕೆ.ಕೆ.ಅರ್.ಡಿ.ಬಿ ಯೋಜನೆಯಡಿಯಲ್ಲಿ ಕೂಡ್ಲಿಗಿ ಪಟ್ಟಣದ 10ನೇ ವಾರ್ಡ್ ರಲ್ಲಿ ಸಿ.ಸಿ ರಸ್ತೆ ನಿರ್ಮಾಣ ಭೂಮಿ ಪೂಜೆ ನೇರವೇಸಿ ಮಾತನಾಡಿದರು.ಕೂಡ್ಲಿಗಿ ಪಟ್ಟಣವನ್ನು ಸುಂದರ ಪಟ್ಟಣ ಮಾಡುವುದು ನಮ್ಮ ಗುರಿಯಾಗಿದೆ ಅದರಂತೆ ಪಟ್ಟಣ ವಾರ್ಡ್ ಗಳಲ್ಲಿ ಉತ್ತಮ ರಸ್ತೆಗಳು ಮಾಡಿದರೆ ರಸ್ತೆ ಸಂಚಾರಕ್ಕೆ ಸುಗಮವಾಗುತ್ತದೆ ಎಂದು ಭೂಮಿ ಪೂಜೆ ನೇರವೇಸಿ ಮಾತನಾಡಿದರು*.ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿಯ ಸರ್ವ ಸದಸ್ಯರು ಮತ್ತು ಕಾಲೇಜಿನ ಸಿಬ್ಬಂದಿವರ್ಗದವರು ಹಾಗೂ ತಾಲೂಕಿನ ಮುಖಂಡರು ಮತ್ತು ಜನಪ್ರತಿನಿಧಿಗಳು ಭೂಮಿ ಪೂಜೆ ಕಾಮಗಾರಿಗಳಲ್ಲಿ ಭಾಗಿಯಾಗಿದ್ದರು…

ವರದಿ. ಎಂ. ಬಸವರಾಜ್ ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend