ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳು ದಾರುಣವಾಗಿ ಸಾವು…!!!

Listen to this article

ಕೂಡ್ಲಿಗಿ :ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕುಮುಟಿ ಸಮೀಪ ಘಟನೆ ನಡೆದಿದೆ.

ಸಾಗರ್(14), ಗುರು(14), ವಿನಯ್(11) ಮೃತಪಟ್ಟವರು ಎಂದು ಹೇಳಲಾಗಿದೆ. ಕೂಡ್ಲಿಗಿ ತಾಲೂಕಿನ ಕುಮತಿ ಗ್ರಾಮದ ಬಳಿ ಈಜಲು ಹೋದಾಗ ದುರಂತ ಸಂಭವಿಸಿದೆ.

ಖಾನಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…

ವರದಿ. ಅನಿಲ್ ಹುಲಿಕುಂಟೆ, ಕಾನಹೋಸಹಳ್ಳಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend