ಜಲಜೀವನ್ ಮಿಷಿನ್ ಹಮ್ಮಿಕೊಳ್ಳಲಾಯಿತು ಕುರಿತು ಒಂದು ದಿನದ ತರಬೇತಿ ಹಮ್ಮಿಕೊಳ್ಳಲಾಗಿತ್ತು…!!!

Listen to this article

ಜಲಜೀವನ್ ಮಿಷಿನ್ ಹಮ್ಮಿಕೊಳ್ಳಲಾಯಿತು ಕುರಿತು ಒಂದು ದಿನದ ತರಬೇತಿ ಹಮ್ಮಿಕೊಳ್ಳಲಾಗಿತ್ತು

ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಇಂದು ಜಿಲ್ಲಾ ಪಂಚಾಯತ್ ಕಲಬುರ್ಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಲಬುರ್ಗಿ ರೋಡಾ ಸಂಸ್ಥೆ ಕಲಬುರ್ಗಿ ತಾಲೂಕ ಪಂಚಾಯತ್ ಜೀವರ್ಗಿ ಮತ್ತು ತಾಲೂಕು ಪಂಚಾಯಿತಿ ಯಡ್ರಾಮಿ ರವರ ಸಂಯುಕ್ತಾಶ್ರಯದಲ್ಲಿ ಜಲಜೀವನ್ ಮಿಷಿನ್ ಕುರಿತು ಒಂದು ದಿನದ ತರಬೇತಿಯನ್ನು ಹಮ್ಮಿಕೊಳ್ಳಲಾಯಿತು ತರಬೇತಿಯಲ್ಲಿ ಸಸಿಗೆ ನೀರಿರುವ ಮೂಲಕ ಉದ್ಘಾಟಿಸಿ ಮಾತನಾಡಿದ ಜೇವರ್ಗಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಅಬ್ದುಲ್ ನಬಿ ರವರು ಜಲಜೀವನ ಮಷೀನ್ ಕೇಂದ್ರ ಪುರಸ್ಕೃತ ಯೋಜನೆಯಾಗಿದ್ದು ಈ ಯೋಜನೆಯ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸಿದರೆ ಮುಂದಿನ ದಿನಗಳಲ್ಲಿ ನೀರಿನ ಬವಣೆ ತಪ್ಪುತ್ತದೆ ಎಂದರು ಮನೆಮನೆಗೆ ಗಂಗೆ ನೀಡುವ ಮೂಲಕ ಇದು ಉತ್ತಮವಾದ ಯೋಜನೆಯಾಗಿದೆ ಎಂದು ತಿಳಿಸಿದರು..

ವರದಿ. ಬಸವರಾಜಯ್ಯ ಹಿರೇಮಠ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend