ಮಾಡನಾಯಕನಹಳ್ಳಿ: ಒಂದನೇ ತರಗತಿ ಆಂಗ್ಲ ಮಾಧ್ಯಮ ಪ್ರಾರಂಭ…!!!

Listen to this article

ಮಾಡನಾಯಕನಹಳ್ಳಿ: ಒಂದನೇ ತರಗತಿ ಆಂಗ್ಲ ಮಾಧ್ಯಮ ಪ್ರಾರಂಭ
ಚಿತ್ರದುರ್ಗ ತಾಲ್ಲೂಕಿನ ಮಾಡನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಒಂದನೇ ತರಬೇತಿ ಆಂಗ್ಲ ಮಾಧ್ಯಮ ಪ್ರಾರಂಭ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಕಾರ್ಯಕ್ರಮ ನೆರವೇರಿತು.
ಈ ಸಂದರ್ಭದಲ್ಲಿ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಸಿ.ಹನುಮಂತಪ್ಪ, ಮುಖ್ಯಶಿಕ್ಷಕ ಎನ್.ಆರ್.ಶಶಿಧರ್, ಮಾಜಿ ಅಧ್ಯಕ್ಷರಾದ ಸಿ.ಎನ್.ಮೈಲಾರಪ್ಪ, ಕಾಂತೇಶ್, ಮಲ್ಲಿಕಾರ್ಜುನ್, ತಿಪ್ಪೇಸ್ವಾಮಿ, ಅಶೋಕ್, ಮಲ್ಲಣ್ಣ ಹಾಗೂ ಶಿಕ್ಷಕರಾದ ಅರ್ಪಣ, ರತ್ನಮ್ಮ ಸೇರಿದಂತೆ ಇತರರು ಇದ್ದರು..

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend